ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಭಾನುವಾರ ವಿಶ್ವರೂಪ ದರ್ಶನ ಅಂಗವಾಗಿ ದೀಪಾಲಂಕಾರ ಕಂಡುಬಂತು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ ಆಗಮಿಸಿ ಶ್ರೀ ದೇವರ ಆಶೀರ್ವಾದ ಪಡೆದರು.
Pic Courtesy: Shri Tirumala Venkataramana Swamy Temple Bantwal
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ"