ವಿಜಯಾ ಬ್ಯಾಂಕ್ ಅನ್ನು ದೇನಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಮಾಡುವುದನ್ನು ವಿರೋಧಿಸಿ ಹಾಗೂ ನೋಟು ಅಮಾನ್ಯಗೊಳಿಸಿದ ಪ್ರಕ್ರಿಯೆಯನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ.16ರಂದು ಬಿ.ಸಿ.ರೋಡಿನ ವಿಜಯಾ ಬ್ಯಾಂಕ್ ಮುಂಭಾಗ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಿದೆ.
ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ನೀತಿ ವಿರುದ್ಧ ಜಾಗೃತರಾಗಬೇಕು ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬ್ಯಾಂಕುಗಳ ವಿಲೀನ ವಿರೋಧಿಸಿ 16ರಂದು ಕಾಂಗ್ರೆಸ್ ಪ್ರತಿಭಟನೆ"
Be the first to comment on "ಬ್ಯಾಂಕುಗಳ ವಿಲೀನ ವಿರೋಧಿಸಿ 16ರಂದು ಕಾಂಗ್ರೆಸ್ ಪ್ರತಿಭಟನೆ"