ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಸಾಂಸ್ಕೃತಿಕ ಸಂಘ ನೇರಳಕಟ್ಟೆ, ಆನಂದಾಶ್ರಮ ಸೇವಾ ಟ್ರಸ್ಟ್ (ರಿ) ಪುತ್ತೂರು, ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಬೊಳುವಾರು ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ಚಿಕಿತ್ಸೆ ಹಾಗೂ ಕನ್ನಡಕ ವಿತರಣೆ, ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನ.13 ರಂದು ಗಣೆಶೋತ್ಸವ ಸಭಾಭವನ ನೇರಳಕಟ್ಟೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "13ರಂದು ನೇರಳಕಟ್ಟೆಯಲ್ಲಿ ಉಚಿತ ಕಣ್ಣಿನ ಚಿಕಿತ್ಸೆ, ಆರೋಗ್ಯ ತಪಾಸಣೆ"