ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಸಾಂಸ್ಕೃತಿಕ ಸಂಘ ನೇರಳಕಟ್ಟೆ, ಆನಂದಾಶ್ರಮ ಸೇವಾ ಟ್ರಸ್ಟ್ (ರಿ) ಪುತ್ತೂರು, ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಬೊಳುವಾರು ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ಚಿಕಿತ್ಸೆ ಹಾಗೂ ಕನ್ನಡಕ ವಿತರಣೆ, ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನ.13 ರಂದು ಗಣೆಶೋತ್ಸವ ಸಭಾಭವನ ನೇರಳಕಟ್ಟೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)