ಸುರತ್ಕಲ್ ಎನ್‌ಐಟಿಕೆಯಲ್ಲಿ ನಡೆದ 16ನೇ ಘಟಿಕೋತ್ಸವದ ಪದವಿ ಪ್ರಧಾನ ಸಮಾರಂಭದಲ್ಲಿ ಕಾವ್ಯ ಕೆ. ನಾಯಕ್ ಎರಡು ಚಿನ್ನದ ಪದಕಗಳೊಂದಿಗೆ ಪುರಸ್ಕಾರ ಪಡೆದರು. ಎಂ.ಎಸ್ಸಿ. ಭೌತಶಾಸ್ತ್ರ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಅನ್ನು ಅವರು ಗಳಿಸಿದ್ದಾರೆ. ತುಂಬೆಯ ಕೃಷ್ಣ ನಾಯಕ್ ಮತ್ತು ರೂಪ ದಂಪತಿಯ ಪುತ್ರಿಯಾಗಿರುವ ಅವರು ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದ್ದು ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಎಸ್ಸಿ.ಯಲ್ಲಿ ಪ್ರಥಮ ರ್‍ಯಾಂಕ್ ಪಡೆದಿರುತ್ತಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)