ಬಂಟ್ವಾಳ

ಅನಂತಕುಮಾರ್ ಅತ್ಯುನ್ನತ ಸಂಘಟಕ: ರಾಜೇಶ್ ನಾಯ್ಕ್

ಹಿರಿಯ ಬಿಜೆಪಿ ನಾಯಕ, ರಾಜಕೀಯ ಮುತ್ಸದ್ಧಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ, ಹಾಗು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಅನಂತ್ ಕುಮಾರ್ ಅತ್ಯುನ್ನತ ಸಂಘಟಕರಾಗಿದ್ದರು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ.

ಜಾಹೀರಾತು

ಅನಂತ್ ಅಗಲಿಕೆ ಹಿನ್ನೆಲೆಯಲ್ಲಿ ಸಂತಾಪ ಸೂಚಕ ಸಂದೇಶವನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಿರುವ ಅವರು, ಅನಂತ್ ಜಿಯವರು ಇಂದು ನಮ್ಮನ್ನಗಲಿದ್ದಾರೆ. ಇಹಕಾಯವನ್ನು ತ್ಯಜಿಸಿದ ಅವರ ಆತ್ಮಕ್ಕೆ ದೇವ ಸಾಯುಜ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸೋಣ. ಅದ್ಭುತ ಮಾತುಗಾರ, ಅತ್ಯುನ್ನತ ಸಂಘಟಕ, ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಅವರ ಅಗಲಿಕೆ ದೇಶಕ್ಕೆ, ಪಕ್ಷಕ್ಕೆ, ಸಂಘಟನೆಗೆ ಬಹುದೊಡ್ಡ ನಷ್ಟ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ, ಸ್ನೇಹಿತರಿಗೆ, ಅಭಿಮಾನಿಗಳಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಶ್ರೀ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ