ರೋಟರಿ ಕ್ಲಬ್ ಬಂಟ್ವಾಳ ಸದಸ್ಯರು ವಲಯ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿ 3 ಪ್ರಥಮ ಹಾಗೂ 3 ದ್ವಿತೀಯ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ. ಬಂಟ್ವಾಳ ರೋಟರಿ ಇತಿಹಾಸದಲ್ಲಿ ಅತೀ ಹೆಚ್ಚು ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ಈ ಸಂದರ್ಭ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ, ಕಾರ್ಯದರ್ಶಿ ಶಿವಾನಿ ಬಾಳಿಗ, ಪೂರ್ವಾಧ್ಯಕ್ಷರಾದ ರಿತೇಶ್ ಬಾಳಿಗ, ಡಾ. ಅಶ್ವಿನ್ ಬಾಳಿಗ ಸುಜೀರ್, ಮೇಘಾ ಆಚಾರ್ಯ ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೋಟರಿ ಕ್ಲಬ್ ಬಂಟ್ವಾಳಕ್ಕೆ ವಲಯ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಆರು ಬಹುಮಾನ"