ರೋಟರಿ ಕ್ಲಬ್ ಬಂಟ್ವಾಳ ಸದಸ್ಯರು ವಲಯ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿ 3 ಪ್ರಥಮ ಹಾಗೂ 3 ದ್ವಿತೀಯ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ. ಬಂಟ್ವಾಳ ರೋಟರಿ ಇತಿಹಾಸದಲ್ಲಿ ಅತೀ ಹೆಚ್ಚು ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ಈ ಸಂದರ್ಭ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ, ಕಾರ್ಯದರ್ಶಿ ಶಿವಾನಿ ಬಾಳಿಗ, ಪೂರ್ವಾಧ್ಯಕ್ಷರಾದ ರಿತೇಶ್ ಬಾಳಿಗ, ಡಾ. ಅಶ್ವಿನ್ ಬಾಳಿಗ ಸುಜೀರ್, ಮೇಘಾ ಆಚಾರ್ಯ ಹಾಜರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…