ಬಂಟ್ವಾಳ

ರೋಟರಿ ಕ್ಲಬ್ ಬಂಟ್ವಾಳಕ್ಕೆ ವಲಯ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಆರು ಬಹುಮಾನ

ರೋಟರಿ ಕ್ಲಬ್ ಬಂಟ್ವಾಳ ಸದಸ್ಯರು ವಲಯ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿ 3 ಪ್ರಥಮ ಹಾಗೂ 3 ದ್ವಿತೀಯ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.  ಬಂಟ್ವಾಳ ರೋಟರಿ ಇತಿಹಾಸದಲ್ಲಿ ಅತೀ ಹೆಚ್ಚು ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ಈ ಸಂದರ್ಭ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ, ಕಾರ್ಯದರ್ಶಿ ಶಿವಾನಿ ಬಾಳಿಗ, ಪೂರ್ವಾಧ್ಯಕ್ಷರಾದ ರಿತೇಶ್ ಬಾಳಿಗ, ಡಾ. ಅಶ್ವಿನ್ ಬಾಳಿಗ ಸುಜೀರ್, ಮೇಘಾ ಆಚಾರ್ಯ  ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ