ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ದೀಪಿಕಾ ಪ್ರೌಢಶಾಲೆ ಮೊಡಂಕಾಪು ಇಲ್ಲಿ ನೂತನ ಶೌಚಾಲಯದ ಉದ್ಘಾಟನೆಯನ್ನು ರೋಟರಿ ಜಿಲ್ಲಾ ಗವರ್ನರ್ ರೋಹಿನಾಥ್ ಪಾದೆ ನಡೆಸಿಕೊಟ್ಟರು.
ಜಾಹೀರಾತು
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಏರ್ಯ ಲಕ್ಷ್ಮಿನಾರಾಯಣ ಆಳ್ವ, ರೋಟರಿ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್, ವಲಯ ಸೇನಾನಿ ಸಂಜೀವ ಪೂಜಾರಿ ಗುರುಕೃಪ, ಕಾರ್ಯದರ್ಶಿ ನಾರಾಯಣ ಹೆಗ್ಡೆ , ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ರಾದ ಉಮೇಶ್ ನಿರ್ಮಲ್, ಕಾರ್ಯದರ್ಶಿ ಜಯರಾಜ್ ಬಂಗೇರ, ಪದಾಧಿಕಾರಿಗಳಾದ ಶನ್ ಪತ್ ಷರೀಪ್, ಜಗನ್ನಾಥ ಚೌಟ, ಮುನೀರ್, ಓಂ ಪ್ರಸಾದ್, ಆಶಾ ಮಣಿ ರೈ , ದಯಾನಂದ ಶೆಟ್ಟಿ ಮತ್ತಿತರರು ಉಪಸ್ತಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ರೋಟರಿ ಟೌನ್ ವತಿಯಿಂದ ನೂತನ ಶೌಚಾಲಯ ಉದ್ಘಾಟನೆ"
Be the first to comment on "ರೋಟರಿ ಟೌನ್ ವತಿಯಿಂದ ನೂತನ ಶೌಚಾಲಯ ಉದ್ಘಾಟನೆ"