ಅನಂತ್ ನಿಧನ ಹಿನ್ನೆಲೆ: ಮೂರು ದಿನ ಶೋಕಾಚರಣೆ, ಇಂದು ಶಾಲೆ, ಕಾಲೇಜು, ರಾಜ್ಯ ಸರಕಾರಿ ಕಚೇರಿಗಳಿಗೆ ರಜೆ

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಎಚ್.ಎನ್. ಅನಂತಕುಮಾರ್ (59) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಹಿತ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ. ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಜೊತೆಗೆ ಸರಕಾರಿ ಕಚೇರಿಗಳಿಗೂ ಒಂದು ದಿನಗಳ ರಜೆಯನ್ನು ಘೋಷಿಸಿದ್ದು ಮೂರು ದಿನಗಳ ಕಾಲ ಶೋಕಾಚರಣೆಯನ್ನು ನಡೆಸಲಿದೆ.

ಬೆಳಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಅನಂತ ಕುಮಾರ್ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲಿದ್ದಾರೆ.

 

ಸೋಲಿಲ್ಲದ ಸರದಾರ ಕೇಂದ್ರ ಸಚಿವ ಅನಂತ ಕುಮಾರ್ ಇನ್ನಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅನಂತ್ ನಿಧನ ಹಿನ್ನೆಲೆ: ಮೂರು ದಿನ ಶೋಕಾಚರಣೆ, ಇಂದು ಶಾಲೆ, ಕಾಲೇಜು, ರಾಜ್ಯ ಸರಕಾರಿ ಕಚೇರಿಗಳಿಗೆ ರಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*