ವಿಟ್ಲ ರೋಟರಿ ಕ್ಲಬ್‌ಗೆ ಜಿಲ್ಲಾ ರಾಜ್ಯ ಪಾಲ ರೋಹಿನಾಥ್ ಪಿ ಅಧಿಕೃತ ಬೇಟಿ ಸಂದರ್ಭದಲ್ಲಿ ಅಂತರಾಷ್ಟ್ರೀಯ ಈಜುಪಟು ಹಾಗೂ ಈಜು ತರಬೇತುದಾರ ಈಶ್ವರ ಭಟ್ ಕಾಶಿಮಠ ಮತ್ತು ಅಂತರಾಷ್ಟ್ರೀಯ ಕರಾಟೆ ಪಟು ಕಾವ್ಯ ಇವರನ್ನು ಸನ್ಮಾನಿಸಲಾಯಿತು.
ಉಪರಾಜಯಪಾಲ ಅಬ್ದುಲ್ ರಹಿಮಾನ್, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ. ಚರಣ್ ಕಜೆ, ಕಾರ್ಯದರ್ಶಿ ಸುಚೇತನ್ ಜೈನ್, ನಿಕಟ ಪೂರ್ವ ಅಧ್ಯಕ್ಷ ಸಂಜಿವ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…