ಮಕ್ಕಳ ದಿನಾಚರಣೆಯ ಅಂಗವಾಗಿ ಇಲ್ಲಿನ ವಿದ್ಯಾಗಿರಿಯ ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ವಿವಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಜ್ಞಾನ ವಸ್ತು ಪ್ರದರ್ಶನ ದರ್ಪಣ ಹಾಗೂ ಮಕ್ಕಳಿಗೆ ಛದ್ಮವೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಶಾಲಾ ಪ್ರಿನ್ಸಿಪಾಲ್ ರಮಾಶಂಕರ್, ಶಾಲಾಸಮಿತಿ ಸದಸ್ಯರಾದ ಹರೀಶ್ ಮಾಂಬಾಡಿ, ಡಾ| ಮಹೇಶ್ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು, ಹಾಗೂ ಪೋಷಕರು ಪಾಲ್ಗೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ಮಕ್ಕಳ ದಿನಾಚರಣೆ"