ಬಂಟ್ವಾಳ

ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮಕ್ಕಳ ದಿನಾಚರಣೆಯ ಅಂಗವಾಗಿ ಇಲ್ಲಿನ ವಿದ್ಯಾಗಿರಿಯ ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ವಿವಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಜ್ಞಾನ ವಸ್ತು ಪ್ರದರ್ಶನ ದರ್ಪಣ ಹಾಗೂ ಮಕ್ಕಳಿಗೆ ಛದ್ಮವೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಶಾಲಾ ಪ್ರಿನ್ಸಿಪಾಲ್ ರಮಾಶಂಕರ್, ಶಾಲಾಸಮಿತಿ ಸದಸ್ಯರಾದ ಹರೀಶ್ ಮಾಂಬಾಡಿ, ಡಾ| ಮಹೇಶ್ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು, ಹಾಗೂ ಪೋಷಕರು  ಪಾಲ್ಗೊಂಡರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ