ಜವಾಹರಲಾಲ್ ನೆಹರೂ ಹುಟ್ಟುಹಬ್ಬ ನಿಮಿತ್ತ ಮಕ್ಕಳ ದಿನಾಚರಣೆ ಬುಧವಾರ ಸಜಿಪನಡುವಿನ ಆದರ್ಶ ಇಂಗ್ಲೀಶ್ ಮೀಡಿಯಂ ಸ್ಕೂಲ್ ನಲ್ಲಿ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕಿಶೋರ್ ಭಾಗವಹಿಸಿದ್ದರು. ಪ್ರಮುಖರಾದ ಹನೀಫ್ ಗೋಳಿಪಡ್ಪು, ಬಶೀರ್ ಅಹ್ಮದ್ ಉಪಸ್ಥಿತರಿದ್ದರು. ಸಹಶಿಕ್ಷಕಿ ಚಿತ್ರಾ ಕಾರ್ಯಕ್ರಮ ನಿರೂಪಿಸಿದರು. ದಿವ್ಯಾ ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…