ಬಂಟ್ವಾಳ

ರೋಟರಿ ಸಭಾಂಗಣದಲ್ಲಿ ಮಕ್ಕಳ ದಿನಾಚರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಬಂಟ್ವಾಳ, ಅಮ್ಟಾಡಿ ಗ್ರಾಮಪಂಚಾಯತ್ ಹಾಗೂ ಬಂಟ್ವಾಳ ರೋಟರಿ ಕ್ಲಬ್  ಆಶ್ರಯದಲ್ಲಿ ಪಂಜಿಕಲ್ಲು ವಲಯ ಮಟ್ಟದ ಮಕ್ಕಳ ದಿನಾಚರಣೆ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ನಿರ್ದೇಶಕಿ  ಪ್ರತಿಭಾ ರೈ ಕಾರ್ಯಕ್ರಮ ಉದ್ಘಾಟಿಸಿದರು.  ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ರಂಗಕರ್ಮಿ ಐಕೆ ಬೊಳುವಾರು, ಪತ್ರಕರ್ತ ಮೌನೇಶ ವಿಶ್ವಕರ್ಮ, ರೋಟರಿ ಆ್ಯನ್ಸ್ ಅಧ್ಯಕ್ಷೆ ವಿದ್ಯಾ ಎ.ರೈ, ಮೇಘಾ ಆಚಾರ್ಯ, ಇಲಾಖಾ ಮೇಲ್ವಿಚಾರಕಿ ಭಾರತಿ ಕುಂದರ್ ವೇದಿಕೆಯಲ್ಲಿದ್ದರು. ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಪ್ಲೇವಿ ವಂದಿಸಿದರು. ಭವ್ಯ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ