ಬಂಟ್ವಾಳ

ಅಂತರಾಷ್ಟೀಯ ಮಕ್ಕಳ ಹಕ್ಕುಗಳ ದಿನಾಚರಣೆ

ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯಂತೆ 18 ವರ್ಷ ವರೆಗಿನ ಮಕ್ಕಳ     ಬದುಕುವ, ರಕ್ಷಣೆ, ವಿಕಾಸ ಹೊಂದುವ , ಭಾಗವಹಿಸುವ ಮೂಲಭೂತ ಹಕ್ಕು ಗಳನ್ನು ಖಾತ್ರಿ ಪಡಿಸುವಲ್ಲಿ ಕಾರ್ಯಕ್ರಮ ರೂಪಿಸಬೇಕು ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ಹೇಳಿದರು.

ಜಾಹೀರಾತು

ರೋಟರಿ ಸಭಾಂಗಣ ಬಿ.ಸಿ.ರೋಡಿನಲ್ಲಿ ನಡೆದ ಅಂತರಾಷ್ಟೀಯ ಮಕ್ಕಳ ಹಕ್ಕುಗಳ ದಿನಾಚರಣೆ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದರು. ರೋಟರಿ ಜಿಲ್ಲಾ ಯೋಜನೆ ಅಡಿಯಲ್ಲಿ ತಾಲ್ಲೂಕಿನ ಆಯ್ದ ಅಂಗನವಾಡಿಗಳಿಗೆ ನೆರವು ನೀಡುವ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಮೂಡಬಿದರೆಯಲ್ಲಿ ನಡೆದ ರೋಟರಿ ವಲಯ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ  ಗೌರವಿಸಲಾಯಿತು. ಸಮಾರಂಭದಲ್ಲಿ ಕಾರ್ಯದರ್ಶಿ ಜಯರಾಜ್ ಬಂಗೇರ, ಪದಾಧಿಕಾರಿಗಳಾದ ಮಹಮ್ಮದ್ ಮುನೀರ್, ಪದ್ಮ ನಾಭ ರೈ, ಮಹಮ್ಮದ್ ಹನೀಪ್, ಶಾಂತ್ ರಾಜ್, ಮಂಜುಳಾ ಶಾಂತ್ ರಾಜ್, ವಿಂದ್ಯಾ ರೈ, ಉಪಸ್ತಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ