ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲುವಿನಲ್ಲಿ 24 ಮತ್ತು 25ರಂದು ವರ್ಷಾವಧಿ ಕೋಲ ನಡೆಯಲಿದೆ. 24ರಂದು ಶನಿವಾರ ಸಂಜೆ ಕೊಪ್ಪರಿಗೆ ಮುಹೂರ್ತ, ಕುಣಿತ ಭಜನೆ ಬಳಿಕ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ. 25ರಂದು ಭಾನುವಾರ ರಾತ್ರಿ 2 ಗಂಟೆಗೆ ಕ್ಷೇತ್ರದಲ್ಲಿ ವರ್ಷಾವಧಿ ಕೋಲ ನಡೆಯಲಿದೆ ಎಂದು ಆಡಳಿತಾಧಿಕಾರಿ ರವಿಚಂದ್ರ ನಾಯಕ್ ಮತ್ತು ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ"