25ರಂದು ಯುವವಾಹಿನಿ ವತಿಯಿಂದ ರಕ್ತದಾನ ಶಿಬಿರ, ಆರೋಗ್ಯ ಉಚಿತ ತಪಾಸಣೆ ಶಿಬಿರ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕ, ವಿದ್ಯಾನಿಧಿ ಟ್ರಸ್ಟ್ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ರಕ್ತನಿಧಿ ಸರಕಾರಿ ಲೇಡಿಗೋಶನ್, ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಜಿಲ್ಲಾ ಅಂಧತ್ವ ನಿವಾರಣಾ ಸಂಘ ಸಹಯೋಗದೊಂದಿಗೆ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 25ರಂದು ಬೆಳಗ್ಗೆ ನಡೆಯಲಿದೆ.

ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದು, ಯುವವಾಹಿನಿ ತಾಲೂಕು ಘಟಕಾಧ್ಯಕ್ಷ ಶಿವಾನಂದ ಎಂ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಅತಿಥಿಗಳಾಗಿ ಅಬ್ದುಲ್ ಖಾದರ್, ಎಡ್ವರ್ಡ್ ವಾಸ್ ಮತ್ತು ನಾರಾಯಣ ಪಲ್ಲಿಕಂಡ ವಹಿಸುವರು ಎಂದು ಕಾರ್ಯಕ್ರಮ ಸಂಚಾಲಕ ಲೋಕೇಶ್ ಸುವರ್ಣ ಅಲೆತ್ತೂರು ಮತ್ತು ಸ್ನೇಹ ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "25ರಂದು ಯುವವಾಹಿನಿ ವತಿಯಿಂದ ರಕ್ತದಾನ ಶಿಬಿರ, ಆರೋಗ್ಯ ಉಚಿತ ತಪಾಸಣೆ ಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*