ಬಂಟ್ವಾಳ

ಪ್ರತಿಭೆ ಅನಾವರಣಕ್ಕೆ ಜೇಸಿ ಉತ್ತಮ ವೇದಿಕೆ: ರಾಮಚಂದ್ರ ರಾವ್

ಪ್ರತಿಯೊಬ್ಬ ವ್ಯಕ್ತಿಯ ಪ್ರತಿಭೆಯನ್ನು ಅನಾವರಣ ಮಾಡುವ ಮೂಲಕ ಸಮಾಜಕ್ಕೆಉತ್ತಮ ನಾಗರಿಕರನ್ನು ರೂಪಿಸುವ ಕೆಲಸ ಜೇಸಿ ಸಂಸ್ಥೆ ಮಾಡುತ್ತಿದೆ ಎಂದು ಜೇಸೀ ತರಬೇತುದಾರರಾದ ಬಿ ರಾಮಚಂದ್ರ ರಾವ್ ಹೇಳಿದರು.

ಜಾಹೀರಾತು

ಜೇಸೀ ಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ಗುರುವಾರ ರೋಟರಿ ಸಭಾಂಗಣ  ಬಿಸಿರೋಡ್ ಇಲ್ಲಿ ನಡೆದ  ಪುನಶ್ಚೇತನ ತರಬೇತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಸಭೆಯ ಅಧ್ಯಕ್ಷತೆ ಯನ್ನು ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ವಹಿಸಿದ್ದರು.

ವಲಯ ತರಬೇತುದಾರರಾದ ಡಾ ರಾಘವೇಂದ್ರ ಹೊಳ್ಳ ಜೇಸೀ ಯಲ್ಲಿ ವಿವಿಧ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೇಸೀ ವಲಯದ ನಿಯೋಜಿತ ಉಪಾಧ್ಯಕ್ಷರಾದ ದಾಮೋದರ ಪಾಟಾಲಿ , ಕಾರ್ಯದರ್ಶಿ ಹರ್ಷರಾಜ್, ಯುವ ಜೇಸಿ ಅಧ್ಯಕ್ಷೆ ದಿವ್ಯಾ ಉಪಸ್ತಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ