ನಾಳೆ ಉದ್ಘಾಟನೆಗೊಳ್ಳಲಿರುವ ಬಿ.ಸಿ.ರೋಡ್ ನ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಮಾಜಿ ಸಚಿವರಾದ ಬಿ.ರಮಾನಾಥ ರೈ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಮಾಣಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಆಲಿ, ಪದ್ಮನಾಭ ರೈ, ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇಂದಿರಾ ಕ್ಯಾಂಟೀನ್ ಕೆಲಸ ಪರಿಶೀಲಸಿದ ರೈ"