ಬಂಟ್ವಾಳ

ಕಬಡ್ಡಿ ಪಂದ್ಯಾಟ: ಆಳ್ವಾಸ್ ಪ್ರಥಮ

ಸರಪಾಡಿಯಲ್ಲಿ ಸರಪಾಡಿ ಯುವಕ ಮಂಡಲ ಹಾಗೂ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಸಹಯೋಗದ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಮೂಡಬಿದಿರೆ ಪ್ರಥಮ ಸ್ಥಾನ ಗಳಿಸಿದೆ. ವರುಣ್ ಟ್ರಾವೆಲ್ಸ್ ದ್ವಿತೀಯ, ವಿಕಾಸ್ ಮಂಗಳೂರು ತೃತೀಯ ಹಾಗೂ ಎಸ್‌ಡಿಎಂ ಉಜಿರೆ ಚತುರ್ಥ ಬಹುಮಾನ ಪಡೆಯಿತು. ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸುದರ್ಶನ್ ಬಜ ಬಹುಮಾನ ವಿತರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ