ಬಂಟ್ವಾಳ ತಾಲೂಕಿನ ನರಹರಿ ಸದಾಶಿವ ದೇವಸ್ಥಾನದಲ್ಲಿ ನ.2 ಮತ್ತು 3ರಂದು ದೀಪೋತ್ಸವ, ತೀರ್ಥ ಸ್ನಾನಾದಿ ಉತ್ಸವಗಳು ನಡೆದಿದ್ದು, ಈ ಸಂದರ್ಭ ಮಾಜಿ ಸಚಿವ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಭೇಟಿ ನೀಡಿದರು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…