ಬಂಟ್ವಾಳ

ಕಾನೂನಿನ ರಕ್ಷಣೆಯಲ್ಲಿ ವಕೀಲರ ಪಾತ್ರ ಹಿರಿದು: ಆಶಾಮಣಿ ರೈ

ನೊಂದವರ  ಬದುಕಿಗೆ ಕಾನೂನಿನ ರಕ್ಷಣೆ ನೀಡುವ ವಕೀಲರ ಸೇವೆ ಮಹತ್ವ ಪಡೆದಿದೆ ಎಂದು ವಕೀಲರಾದ ಆಶಾಮಣಿ ರೈ ಹೇಳಿದರು.

ಜಾಹೀರಾತು

ಬಂಟ್ವಾಳ ರೋಟರಿ ಸಭಾಂಗಣದಲ್ಲಿ ನಡೆದ ವಕೀಲರ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಕಾನೂನಿನ ಬಗ್ಗೆ ಅರಿವಿಲ್ಲ ಎಂಬ ಕಾರಣಕ್ಕೆ ಕಾನೂನು ವಿನಾಯಿತಿ ನೀಡುವುದಿಲ್ಲ . ದಿನ ನಿತ್ಯದ ಬದುಕಿನಲ್ಲಿ ಕಾನೂನಿನ ಅರಿವು ಇರಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ  ಉಮೇಶ್ ನಿರ್ಮಲ್ ವಹಿಸಿದ್ದರು. 2020-21ನೇ ಸಾಲಿಗೆ ರೋಟರಿ ಕ್ಲಬ್ ಬಂಟ್ವಾಳ   ಟೌನ್ ಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಪದ್ಮನಾಭ ರೈ ಯವರಿಗೆ ಗೌರವಾರ್ಪಣೆ ಮಾಡಲಾಯಿತು. ಕಾರ್ಯದರ್ಶಿ ಜಯರಾಜ್ ಎಸ್ ಬಂಗೇರ ಧನ್ಯವಾದ ಸಮರ್ಪಣೆ ಮಾಡಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ