ಬಂಟ್ವಾಳ

ಸರಕಾರಿ ರಜೆ ಇದ್ದರೂ ಸ್ವಚ್ಛತಾ ಕಾರ್ಯ ನಡೆಸಿದ ಮಿನಿ ವಿಧಾನಸೌಧ ಸಿಬ್ಬಂದಿ

ಎರಡನೇ ಶನಿವಾರ ಸರಕಾರಿ ಕಚೇರಿಗಳಿಗೆ ರಜೆ. ಆದರೆ ಬಂಟ್ವಾಳ ಮಿನಿ ವಿಧಾನ ಸೌಧದಲ್ಲಿ ಸಿಬಂದಿ ಸ್ವಚ್ಛತಾ ಕಾರ್ಯ ನಡೆಸಿದರು. ಪೊರಕೆ, ಬಕೆಟ್, ಮೋಪ್ ಹಿಡಿದು ಕಚೇರಿ ವಠಾರ ಶುಚಿಗೊಳಿಸಿದರು.

ಜಾಹೀರಾತು

ತಾಲೂಕು ಕಚೇರಿಯ ಅಧಿಕಾರಿಸಿಬ್ಬಂದಿಗಳೆಂಬ ಬೇಧ ಇಲ್ಲದೇ ಸಮಾನ ಮನಸ್ಕರಾಗಿ ಸ್ವಚ್ಚತಾ ಕೆಲಸದಲ್ಲಿ ತೊಡಗಿದರು.  ತಾಲೂಕು ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಆಡಳಿತ ಶಾಖೆ, ಚುನಾವಣಾ ಶಾಖೆ, ಆಹಾರ ಶಾಖೆ, ಭೂ ಸುಧಾರಣೆ ಶಾಖೆನಾಡಕಚೇರಿ ಮತ್ತಿತರ ವಿಭಾಗಗಳ ನೌಕರರು ಸ್ವಚ್ಚತಾ ಕಾರ್ಯ ನಿರ್ವಹಿಸಿದರು. ಅಧಿಕಾರಿಗಳು ಹಾಗೂ ನೌಕರರ ಸ್ವಚ್ಚತಾ ಆಂದೋಲನಕ್ಕೆ ತಹಶೀಲ್ದಾರ್ ಪುರಂದರ ಹೆಗ್ಡೆ ಮೆಚ್ಚುಗೆ ವ್ಯಕ್ತಪಡಿಸಿ, ಇದೊಂದು ಮಾದರಿ ಕಾರ್ಯಕ್ರಮ. ಎಲ್ಲಾ ಇಲಾಖಾ ಇಲಾಖಾ ಕಚೇರಿಗಳಲ್ಲಿ ಸ್ವಚ್ಚತಾ ಕಾರ್ಯ ನಡೆಯಬೇಕೆಂದು ಕರೆ ನೀಡಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ