ಸಜೀಪಮುನ್ನೂರು ಆಳ್ವರಪಾಲು ಕುಟುಂಬಸ್ಥರ ನಾಗಾಲಯದಲ್ಲಿ ಮುನ್ನೂರು ಸೂರ್ಯನಾರಾಯಣ ತಂತ್ರಿಗಳ ನೇತೃತ್ವದಲ್ಲಿ ಪುನರ್ ಪ್ರತಿಷ್ಠೆ ಮಾಡುವುದಾಗಿ ದುಗ್ಗಪ್ಪ ಭಂಡಾರಿ ಯಾನೆ ಗಂಗಾಧರ ಭಂಡಾರಿ ಆಳ್ವರಪಾಲು ಮತ್ತು ಆಳ್ವರಪಾಲು ಕುಟುಂಬಸ್ಥರು ತಿಳಿಸಿದ್ದಾರೆ. 12ರಂದು ಬುಧವಾರ 12.47ಕ್ಕೆ ಒದಗಿಬರುವ ಅಭಿಜಿತ್ ಲಗ್ನ ಸುಮುಹೂರ್ತದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…