ತಾಪಂ ಸದಸ್ಯರಿಗೆ ಮತ್ತು ಸ್ವಸಹಾಯ ಗುಂಪಿನ ಸದಸ್ಯರಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ಶಿಬಿರ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆಯಿತು.
ಜಾಹೀರಾತು
ದ.ಕ.ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ ಉದ್ಘಾಟಿಸಿದರು.
ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಶುಭ ಹಾರೈಸಿದರು. ತಾಪಂ ಸದಸ್ಯ ಆದಂ ಕುಂಞ, ನಸೀಮಾ ಬೇಗಂ, ಸವಿತಾ ಹೇಮಂತ ಕರ್ಕೇರ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಜಯರಾಮ ಪೂಜಾರಿ ಭಾಗವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ತಾಪಂ, ಸ್ವಸಹಾಯ ಸದಸ್ಯರಿಗೆ ಆರೋಗ್ಯ ಮಾಹಿತಿ ಶಿಬಿರ"
Be the first to comment on "ತಾಪಂ, ಸ್ವಸಹಾಯ ಸದಸ್ಯರಿಗೆ ಆರೋಗ್ಯ ಮಾಹಿತಿ ಶಿಬಿರ"