ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಆಶ್ರಯದಲ್ಲಿ ಡಿ.25ರಂದು ಮಧ್ಯಾಹ್ನ 2ಕ್ಕೆ ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹಿಂಭಾಗ ಮೈದಾನದಲ್ಲಿ ಬಂಟ್ವಾಳ ತಾಲೂಕು ಕಬಡ್ಡಿ ಚಾಂಪಿಯನ್‌ಶಿಪ್ 2018 ನಡೆಯಲಿದೆ.
ಹಗಲು ರಾತ್ರಿ ನಡೆಯುವ ಮ್ಯಾಟ್ ಕಬಡ್ಡಿ ಪಂದ್ಯಾಕೂಟದಲ್ಲಿ ತಾಲೂಕು ಎಸೋಸಿಯೇಶನ್ ನಲ್ಲಿ ನೋಂದಾಯಿತ ತಂಡಗಳಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ಇರಲಿದೆ ಎಂದು ಕಬಡ್ಡಿ ಎಸೋಸಿಯೇಶನ್‌ನ ಅಧ್ಯಕ್ಷರಾದ ಬೇಬಿ ಕುಂದರ್ ತಿಳಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)