ಲಕ್ಷ್ಮೀ ಮಚ್ಚಿನ ಅವರಿಗೆ ಮಾಧ್ಯಮ ಪ್ರಶಸ್ತಿ ಪ್ರದಾನ

ಉದಯವಾಣಿ ಪತ್ರಿಕೆಯಲ್ಲಿ ಕುಂದಾಪುರದ ಮುಖ್ಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ತಂಗಡಿ ತಾಲೂಕಿನ ಮಚ್ಚಿನದ ಲಕ್ಷ್ಮೀನರಸಿಂಹ ಶಾಸ್ತ್ರಿ (ಲಕ್ಷ್ಮೀ ಮಚ್ಚಿನ) ಅವರಿಗೆ ಮಂಗಳೂರಿನ ಡಾನ್ ಬೊಸ್ಕೊ ಹಾಲ್‌ನಲ್ಲಿ ಬುಧವಾರ ಅರೆಹೊಳೆ ಪ್ರತಿಷ್ಠಾನದ ವತಿಯಿಂದ ನಡೆದ ಸದಾನಂದ ಸುವರ್ಣ ಗೌರವಾರ್ಥ ಅರೆಹೊಳೆ ರಂಗಹಬ್ಬದಲ್ಲಿ ಹರಿಕೃಷ್ಣ ಪುನರೂರು ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಕಸಾಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ವಿಜಯ ಕರ್ನಾಟಕ ಸ್ಥಾನೀಯ ಸಂಪಾದಕ ಯು.ಕೆ.ಕುಮಾರನಾಥ್, ಡಾ. ಸುರೇಶ ನೆಗಳೆಗುಳಿ, ಸದಾನಂದ ಸುವರ್ಣ, ರಾಧಾಕೃಷ್ಣ ಭಟ್, ಅರೆಹೊಳೆ ಸದಾಶಿವ ರಾವ್, ಗೀತಾ ರಿತೇಶ್ ಮತ್ತಿತರರು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಲಕ್ಷ್ಮೀ ಮಚ್ಚಿನ ಅವರಿಗೆ ಮಾಧ್ಯಮ ಪ್ರಶಸ್ತಿ ಪ್ರದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*