ಸಂತ ಅಂತೋನಿಯ ಚರ್ಚ್ ಅಲ್ಲಿಪಾದೆ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ ಮಾಡಲಾಯಿತು.ಚರ್ಚಿನ ಧರ್ಮಗುರುಗಳಾದ ವಂದನೀಯ ಫೆಡ್ರಿಕ್ ಮೊ೦ತೆರೊ, ವಂದನೀಯ ಸ್ಟ್ಯಾನಿ ಫೆರ್ನಾಂಡಿಸ್ ಫಾದರ್, ವಂದನೀಯ ನವೀನ್ ದಿವ್ಯ ಬಲಿಪೂಜೆಯೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕ್ರಿಸ್ಮಸ್ ಗೋಧಳಿ ಸ್ಪರ್ಧೆಯಂತಹ ಅನೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಹಾಗೂ ಚರ್ಚ್ನಲ್ಲಿ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.ಇಡೀ ಚರ್ಚ್ ಗೂಡುದೀಪ ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿತ್ತು.ಅಪಾರ ಸಂಖ್ಯೆಯಲ್ಲಿ ನೆರೆದ ಭಕ್ತರು ಈ ಸಡಗರಕ್ಕೆ ಸಾಕ್ಷಿಯಾದರು.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)