ಶಬರಿಮಲೆ ಸನ್ನಿಧಿಯ ನಂಬಿಕೆಗಳಿಗೆ ಗೌರವ ನೀಡುವಂತೆ ಮತ್ತು ಅಲ್ಲಿನ ಪಾವಿತ್ರ್ಯತೆಯನ್ನು ಉಳಿಸುವಂತೆ ಕೇರಳದಲ್ಲಿ ನಡೆಯುತ್ತಿರುವ ಅಯ್ಯಪ್ಪ ದೀಪ ಜ್ಯೋತಿ ಕಾರ್ಯಕ್ರಮಕ್ಕೆ ಬೆಂಬಲವಾಗಿ ಬಿ. ಸಿ.ರೋಡಿನಲ್ಲಿ ನಡೆದ ಅಯ್ಯಪ್ಪ ದೀಪ ಜ್ಯೋತಿ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಸಹಿತ ಹಲವರು ಭಾಗವಹಿಸಿದರು.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)