ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವದ ಕದ್ರಿ ಉದ್ಯಾನವನದ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಂಟ್ವಾಳದಲ್ಲಿಯೂ ನೃತ್ಯಶಿಕ್ಷಣ ನೀಡುತ್ತಿರುವ ಪುತ್ತೂರಿನ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ನೃತ್ಯಗುರು ರೋಹಿಣಿ ಉದಯ್ ಶಿಷ್ಯೆಯರಿಂದ ನೃತ್ಯಸಂಭ್ರಮ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)