ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಜನವರಿ 1ರಿಂದ 10ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ದಿನಗಳಲ್ಲಿ ಬಂಟ್ವಾಳ ತಾಲೂಕಿಗೆ ಸಂಬಂಧಿಸಿದ ಭೂಮಿ ಶಾಖೆ, ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳುವುದಾಗಿ ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…