ಗ್ರಾಮದ ಬಡಕುಟುಂಬಗಳ ನೆರವಿಗಾಗಿ ಹುಟ್ಟಿಕೊಂಡ ಸಂಘಟನೆಯಾಗಿರುವ ಡ್ರೀಮ್ ಮೇಕರ್ಸ್, ಈಗಾಗಲೇ ಹಲವಾರು ಬಡಕುಟುಂಬಗಳಿಗೆ ಆರ್ಥಿಕ ಮತ್ತು ಶ್ರಮದಾನದಂತಹ ಸಹಕಾರವನ್ನು ನೀಡಿದೆ. ಈಗ ನಂದರಬೆಟ್ಟುವಿನ ಗೀತ ಎಂಬುವರ ಮನೆಗೆ ಶೌಚಾಲಯವನ್ನು ಕಟ್ಟಿಕೊಟ್ಟಿದೆ. ಗೀತ ಮತ್ತು ಅವರ ಮಗಳು ಸಣ್ಣ ಮನೆಯಲ್ಲಿ ವಾಸಿಸುತ್ತಿದ್ದು ಇದಕ್ಕೆ ಸರಿಯಾದ ಶೌಚಾಲಯದ ವ್ಯವಸ್ಥೆ ಇರಲಿಲ್ಲ. ಇದೀಗ ಈ ಕುಟುಂಬಕ್ಕೆ ತಂಡದ ಸಹಕಾರದಿಂದ ಶೌಚಾಲಯ ನಿರ್ಮಾಣವಾಗಿದೆ. ಡ್ರೀಮ್ ಮೇಕರ್ಸ್ ತಂಡದ ಅಧ್ಯಕ್ಷ ಪವನ್ ಕೋಟ್ಯಾನ್ ಸಹಿತ ಪ್ರಮುಖರು ಹಾಗೂ ಪದಾಧಿಕಾರಿಗಳು ಹಸ್ತಾಂತರ ಸಂದರ್ಭ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಡ್ರೀಮ್ ಮೇಕರ್ಸ್ ಅಲೆತ್ತೂರಿನಿಂದ ಬಡ ಕುಟುಂಬಕ್ಕೆ ಶೌಚಾಲಯ ವ್ಯವಸ್ಥೆ"
Be the first to comment on "ಡ್ರೀಮ್ ಮೇಕರ್ಸ್ ಅಲೆತ್ತೂರಿನಿಂದ ಬಡ ಕುಟುಂಬಕ್ಕೆ ಶೌಚಾಲಯ ವ್ಯವಸ್ಥೆ"