ಮೇಲ್ಕಾರ್: ಸಜೀಪ ಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಷಿಕ ಪುದ್ದಾರ್ ಮೆಚ್ಚಿ ಜಾತ್ರೆ ಪ್ರಯುಕ್ತ ಜನವರಿ 5ರಿಂದ 17ರವರೆಗೆ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ಇರುವುದಿಲ್ಲ. 18ರಿಂದ ಎಂದಿನಂತೆ ಅಗೇಲು ಸೇವೆ ಇರಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಣೋಲಿಬೈಲು: 5ರಿಂದ 17ವರೆಗೆ ಅಗೇಲು ಸೇವೆ ಇಲ್ಲ"