ಮೇಲ್ಕಾರ್: ಸಜೀಪ ಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಷಿಕ ಪುದ್ದಾರ್ ಮೆಚ್ಚಿ ಜಾತ್ರೆ ಪ್ರಯುಕ್ತ ಜನವರಿ 5ರಿಂದ 17ರವರೆಗೆ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ಇರುವುದಿಲ್ಲ. 18ರಿಂದ ಎಂದಿನಂತೆ ಅಗೇಲು ಸೇವೆ ಇರಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)