ಬಂಟ್ವಾಳ ಬಿಜೆಪಿ ಕ್ಷೇತ್ರ ಪ್ರಮುಖರ ಸಭೆ ಬಿ.ಸಿ ರೋಡ್ ಬಿಜೆಪಿ ಕಚೇರಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದ.ಕ ಲೋಕಸಭಾ ಕ್ಷೇತ್ರದ ಸಂಚಾಲಕರಾದ ಗೋಪಾಲಕೃಷ್ಣ ಹೇರಳೆ, ಶಾಸಕರುಗಳಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಉಮಾನಾಥ ಕೋಟ್ಯಾನ್, ಕ್ಷೇತ್ರಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ ,ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ,ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್,ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್, ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ್,ಜಿಲ್ಲಾ ಉಪಾಧ್ಯಕ್ಷರುಗಳಾದ ಜಿ.ಆನಂದ,ಚಂದ್ರಹಾಸ ಉಳ್ಳಾಲ್, ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…