ಬಂಟ್ವಾಳ

ಬಿಜೆಪಿ ಬಂಟ್ವಾಳ ಕ್ಷೇತ್ರ ಪ್ರಮುಖರ ಸಭೆ

ಬಂಟ್ವಾಳ:

ಬಂಟ್ವಾಳ ಬಿಜೆಪಿ ಕ್ಷೇತ್ರ ಪ್ರಮುಖರ ಸಭೆ ಬಿ.ಸಿ ರೋಡ್  ಬಿಜೆಪಿ ಕಚೇರಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದ.ಕ ಲೋಕಸಭಾ ಕ್ಷೇತ್ರದ ಸಂಚಾಲಕರಾದ ಗೋಪಾಲಕೃಷ್ಣ ಹೇರಳೆ, ಶಾಸಕರುಗಳಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಉಮಾನಾಥ ಕೋಟ್ಯಾನ್, ಕ್ಷೇತ್ರಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ ,ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ,ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್,ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್, ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ್,ಜಿಲ್ಲಾ ಉಪಾಧ್ಯಕ್ಷರುಗಳಾದ ಜಿ.ಆನಂದ,ಚಂದ್ರಹಾಸ ಉಳ್ಳಾಲ್, ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ