ಬಂಟ್ವಾಳ ಕಸ್ಬಾ ಗ್ರಾಮದ ಬಡ್ಡಕಟ್ಟೆ ಎಂಬಲ್ಲಿಯ ಸುಂದರ ಮೂಲ್ಯ (65) ಅವರು ಶನಿವಾರ ಬೆಳಗ್ಗೆ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಜಕ್ರಿಬೆಟ್ಟುವಿನಲ್ಲಿ ಅವರು ಅಂಗಡಿಯನ್ನು ಹೊಂದಿದ್ದರು. ಪತ್ನಿ, ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಅಗ್ನಿಶಾಮಕ ದಳದ ಸಹಾಯದಿಂದ ಊರವರ ನೆರವಿನಿಂದ ಮೃತದೇಹವನ್ನು ಮೇಲಕ್ಕೆತ್ತಲಾಯಿತು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…