ಬಂಟ್ವಾಳ

ಬಂಟ್ವಾಳ ನೂತನ ತಹಶೀಲ್ದಾರ್ ಅಧಿಕಾರ ಸ್ವೀಕಾರ

www.bantwalnews.com

ಬಂಟ್ವಾಳ ವರದಿ: ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು  ವರ್ಗಾವಣೆ ಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ನೂತನ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.  ಶನಿವಾರ ಬೆಳಗ್ಗೆ ಮಿನಿ ವಿಧಾನ ಸೌಧದಲ್ಲಿ ಕರ್ತವ್ಯಕ್ಕೆ ಹಾಜರಾದ ರಶ್ಮಿ ಅವರಿಗೆ ತಾಲೂಕು ಕಚೇರಿ ಸಿಬ್ಬಂದಿ ವರ್ಗ ಸ್ವಾಗತಿಸಿದರು. ಈ ಸಂದರ್ಭ ಉಪತಹಶೀಲ್ದಾರ್ ಗಳಾದ ವಾಸು ಶೆಟ್ಟಿ, ರಾಜೇಶ್ ನಾಯ್ಕ್, ಪ್ರಭಾರ ಉಪತಹಶೀಲ್ದಾರ್  ಗ್ರೆಟ್ಟಾ ಮಸ್ಕರೇಂಜಸ್, ಸೀತಾರಾಮ  ನೂತನ ತಹಶೀಲ್ದಾರರಿಗೆ ಶುಭಾಶಯ ಕೋರಿದರು.  ನಿರ್ಗಮನ ತಹಶೀಲ್ದಾರ್ ಪುರಂದರ ಹೆಗ್ಡೆ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ