ಬಂಟ್ವಾಳ: ಮಂಚಿ ಗ್ರಾಮದ ಕುಕ್ಕಾಜೆಯಲ್ಲಿ ಫ್ರೆಂಡ್ಸ್ ಕುಕ್ಕಾಜೆ ಇದರ ಆಶ್ರಯದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕುಕ್ಕಾಜೆ ಶಾಲಾ ಮೈದಾನದಲ್ಲಿ ನಾಳೆ (26.01.2019) ಸಂಜೆ 8:00 ಗಂಟೆಗೆ ನಡೆಯಲಿದೆ. ಉದ್ಘಾಟನೆಯನ್ನು ಮಾಜಿ ಸಚಿವ ರಮಾನಾಥ ರೈ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಾಳೆ ಕುಕ್ಕಾಜೆಯಲ್ಲಿ ಕ್ರಿಕೆಟ್ ಪಂದ್ಯಾಟ, ಸನ್ಮಾನ ಕಾರ್ಯಕ್ರಮ"