ಬಂಟ್ವಾಳದಲ್ಲಿ ಉಜ್ವಲ ಯೋಜನೆ ಫಲಾನುಭವಿಗಳ ಸಮಾವೇಶ – bantwalnews.com

ಬಂಟ್ವಾಳದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮೈದಾನದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಉಜ್ವಲ ಯೋಜನೆಯಡಿ ಎರಡನೇ ಹಂತದ ಉಚಿತ ಅಡುಗೆ ಅನಿಲ ವಿತರಣೆ ಮತ್ತು ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವ ರಮೇಶ್ ಜಿಗಜಿಣಗಿ  ಉದ್ಘಾಟಿಸಿದರು. ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ, ಸಂಸದ ಪ್ರಹ್ಲಾದ ಜೋಷಿ , ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ತು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಸಂಜೀವ ಮಠಂದೂರು, ಎಸ್.ಅಂಗಾರ, ಸಿ.ಟಿ.ರವಿ, ಐಒಸಿಎಲ್ ಮುಖ್ಯ ಜನರಲ್ ಮ್ಯಾನೇಜರ್ ಕೆ.ಶೈಲೇಂದ್ರ, ಬಿಡಿಎಂ ಬಿಪಿಸಿಎಲ್್ ಪ್ರೇಮನಾಥ್ ಟಿ, ಬಿಪಿಸಿಎಲ್ ಕರ್ನಾಟಕದ ಮುಖ್ಯಸ್ಥ ಪ್ರದೀಪ್ ನಾಯರ್ ಸಹಿತ ವಿವಿಧ ತೈಲ ಕಂಪನಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು.

www.bantwalnews.com Editor: Harish Mambady  For VIDEO CLICK HERE

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಉಜ್ವಲ ಯೋಜನೆ ಫಲಾನುಭವಿಗಳ ಸಮಾವೇಶ – bantwalnews.com"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*