Editor: Harish Mambady
ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಗಣರಾಜ್ಯೋತ್ಸವ ನಡೆಯಿತು. ನಿವೃತ್ತ ಯೋಧರಾದ ಚಂದ್ರಶೇಖರ ದಾಸಕೋಡಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು, ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಎಲ್ಲಾ ವಿಭಾಗದ ಮುಖ್ಯಸ್ಥರುಗಳು, ಶಿಕ್ಷಕರು, ಶಿಕ್ಷಕೇತರರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.