Editor: Harish Mambady
ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಬಾಲವಿಕಾಸ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ನಾರಾಯಣ ಶೆಟ್ಟಿ ಕೊಂಬಿಲ ಧ್ವಜಾರೋಹಣ ನೆರವೇರಿಸಿದರು.
ಶಾಲಾ ಆಡಳಿತಾಧಿಕಾರಿ ಸಿ. ಶ್ರೀಧರ್, ಮುಖ್ಯ ಅತಿಥಿ, ನಿವೃತ್ತ ಪೋಲೀಸ್ ಅಧಿಕಾರಿ ಕಾಂತಪ್ಪ ಗೌಡ ಕೆದಿಲ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ರೊಟೇರಿಯನ್ ಪುಷ್ಪರಾಜ್ ಹೆಗ್ಡೆ ಮಾತನಾಡಿ, ಕಲಿಕೆಯತ್ತ ಗಮನವನ್ನು ಕೇಂದ್ರೀಕರಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಡೀನಾ ಅನನ್ಯ ಸ್ವಾಗತಿಸಿ, ಮೋಕ್ಷಾ ಎಸ್. ವಂದಿಸಿದರು. ಮೇಘ, ಅಂಕಿತಾ ಕಾರ್ಯಕ್ರಮ ನಿರೂಪಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…