ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಕ್ಷೇತ್ರದ ಜೀರ್ಣೋದ್ಧಾರದ ಕಾರ್ಯ ಭರದಿಂದ ಸಾಗುತ್ತಿದ್ದು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವರಾದ ಬಿ.ರಮಾನಾಥ ರೈ ವೀಕ್ಷಿಸಿ,ಶ್ರೀ ಅಮ್ಮನವರ ಆಶೀರ್ವಾದ ಪಡೆದರು. ಈ ಸಂಧರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಸಮಿತಿಯ ಪದಾಧಿದಕಾರಿಗಳು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪೊಳಲಿ ದೇಗುಲ ಜೀರ್ಣೋದ್ಧಾರ ಕಾರ್ಯ ವೀಕ್ಷಣೆ"