ಬಂಟ್ವಾಳ: ಮಾ. 3ರಿಂದ 13 ತನಕ ನಡೆಯುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬಂಟ್ವಾಳ ತಾಲೂಕಿನಿಂದ ಹೊರಡುವ ಹಸಿರು ಹೊರೆಕಾಣಿಕೆ ಪ್ರಯುಕ್ತ ಪೂರ್ವಬಾವಿ ಸಭೆ ಜ. 27 ರಂದು ಸಂಜೆ 3.30 ಕ್ಕೆ ಬಿ.ಸಿ.ರೋಡ್ ಹೋಟೆಲ್ ರಂಗೋಲಿಯಲ್ಲಿ ನಡೆಯಲಿದೆ. ಭಕ್ತಾಭಿಮಾನಿಗಳು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಲು ಸಮಿತಿ ಮನವಿ ಮಾಡಿದೆ.
ಜಾಹೀರಾತು
for more details about polali temple Visit: polalitemple.com
Photo Courtesy From : http://polalitemple.com/WebPages/ViewGallery.aspx
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನಾಳೆ ಪೊಳಲಿ ಬ್ರಹ್ಮಕಲಶೋತ್ಸವ ಪೂರ್ವಬಾವಿ ಸಭೆ"