ಬಂಟ್ವಾಳ: ಮಾ. 3ರಿಂದ 13 ತನಕ ನಡೆಯುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬಂಟ್ವಾಳ ತಾಲೂಕಿನಿಂದ ಹೊರಡುವ ಹಸಿರು ಹೊರೆಕಾಣಿಕೆ ಪ್ರಯುಕ್ತ ಪೂರ್ವಬಾವಿ ಸಭೆ ಜ. 27 ರಂದು ಸಂಜೆ 3.30 ಕ್ಕೆ ಬಿ.ಸಿ.ರೋಡ್ ಹೋಟೆಲ್ ರಂಗೋಲಿಯಲ್ಲಿ ನಡೆಯಲಿದೆ. ಭಕ್ತಾಭಿಮಾನಿಗಳು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಲು ಸಮಿತಿ ಮನವಿ ಮಾಡಿದೆ.
for more details about polali temple Visit: polalitemple.com
Photo Courtesy From : http://polalitemple.com/WebPages/ViewGallery.aspx
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…