Editor: Harish Mambady
ಜಾಹೀರಾತು
ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್. ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಬಂಟ್ವಾಳ ಎಸ್.ಐ. ಚಂದ್ರಶೇಖರ್, ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿ ಗಣರಾಜ್ಯೋತ್ಸವ"