ಬಂಟ್ವಾಳ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ೨೦೧೮-೧೯ನೇ ಸಾಲಿನ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಿಂದ ಪರೀಕ್ಷೆಗೆ ಹಾಜರಾದ 5 ವಿದ್ಯಾರ್ಥಿನಿಯರೂ ಉತ್ತೀರ್ಣರಾಗಿದ್ದು ಶೇಕಡಾ ನೂರು ಫಲಿತಾಂಶ ದಾಖಲಿಸಿದ್ದು, ಶಾಲಾ ಪ್ರಿನ್ಸಿಪಾಲ್ ರಮಾ ಶಂಕರ್ ಅಭಿನಂದಿಸಿದ್ದಾರೆ.
ಚಿತ್ರಕಲಾ ಶಿಕ್ಷಕ ಹರೀಶ್ ಎಂ ಆಚಾರ್ಯ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರಾದ ಮನಸ್ವಿನಿ ಆರ್ ರಾವ್, ವರ್ಷಿಣಿ ಮಯ್ಯ, ಆದ್ಯ ಬನ್ನಿಂತಾಯ, ಅನಲ ಜೆ ಶೆಟ್ಟಿ ಹಾಗೂ ಪ್ರಜ್ಞಾ ಪ್ರಭು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಸಾಧನೆ"