ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಪುಣ್ಯತಿಥಿಯ ಅಂಗವಾಗಿ ಹುತಾತ್ಮರ ದಿನಾಚರಣೆಯನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷ ಬೇಬಿ ಕುಂದರ್ ನೇತೃತ್ವದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಆಲಿ, ಪುರಸಭೆ ಸದಸ್ಯ ಜನಾರ್ಧನ ಚೆಂಡ್ತಿಮಾರ್, ಮಾಜಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ಗೌಡ ಮಣಿ, ಪ್ರಮುಖರಾದ ವಲಾರಿ, ಚಂದ್ರಶೇಖರ ಆಚಾರ್ಯ, ಅಮ್ಮು, ಬೋಜ ಪೂಜಾರಿ ಇನ್ನಿತರರು ಇದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹುತಾತ್ಮರ ದಿನಾಚರಣೆ"